ಕನ್ನಡ ರಾಜ್ಯೋತ್ಸವ ಆಚರಣೆ

ಮಸ್ಕಿ : ಪಟ್ಟಣದ ಶಾಖಾ ಗ್ರಂಥಾಲಯದಲ್ಲಿ ಬುಧವಾರ ದಂದು ಕನ್ನಡ ರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. 

ಈ ಸಂದರ್ಭದಲ್ಲಿ ತಾಲೂಕಾ ಶಾಖಾ ಗ್ರಂಥಾಲಯದ ಗ್ರಂಥಾಲಯ ಸಹಾಯಕರಾದ ಶ್ರೀ ಸೋಮಶೇಖರ ಎಸ್ ಹೆಳವರವರು ಕನ್ನಡಾಂಬೆ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪೂಜೆ ಸಲ್ಲಿಸಿ ಕನ್ನಡ ರಾಜ್ಯೋತ್ಸವದ ಕುರಿತು ತಮ್ಮ ಹಿತ ನುಡಿಗಳನ್ನು ಹೇಳಿದರು.

ಈ ಕಾರ್ಯಕ್ರಮದಲ್ಲಿ ಅಲೆಮಾರಿ ಸಮುದಾಯ ಗ್ರಂಥಾಲಯ ಮೇಲ್ವೀಚಾರಕರಾದ ಹುಸೇನಪ್ಪಮುರಾರಿ,ಸಿಬ್ಬಂದಿಗಳಾದ ಶ್ರೀಮತಿ ಗೌರಮ್ಮ ಬಾಗಲವಾಡ,ಶ್ವೇತಾ ಧನಶೆಟ್ಟಿ,ಅನುಶ್ರೀ,ವಿಧ್ಯಾರ್ಥಿ - ವಿಧ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*