ಸುಕನ್ಯಾ ಸಮೃದ್ಧಿ ಯೋಜನೆ ಪಾಸ್ ಬುಕ್‌ ವಿತರಣೆ

ಮಸ್ಕಿ : ಪಟ್ಟಣದ ಕೇಂದ್ರ ಶಾಲೆ ಆವರಣದಲ್ಲಿ ಇರುವ ಅಂಗನವಾಡಿ ಕೇಂದ್ರ ದಲ್ಲಿ ಇಂದು ಸುಕನ್ಯಾ ಸಮೃದ್ಧಿ ಪಾಸ್ ಬುಕ್‌, ಅನ್ನು ಮಸ್ಕಿ ಎ.ವಲಯದ ಮೇಲ್ವಿಚಾರಕಿ ಶಿವ ಲೀಲಾ ಹಿರೇಮಠ ರವರು ಸುಕನ್ಯಾ ಸಮೃದ್ಧಿ ಯೋಜನೆಯಫ ಲಾನುಭವಿಗಳಿಗೆ ಪಾಸ್ ಬುಕ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ, ಪಟ್ಟಣದ ಎಲ್ಲಾ ವಲಯದ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*