ರಾಷಮಟ್ಟದ ಸೇವಾರತ್ನ ಪ್ರಶಸ್ತಿಗೆ ಭಾಜನರಾದ ಮಾರುತಿ ಜಿನ್ನಾಪುರ.

ಮಸ್ಕಿ : ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ (ರಿ) ರಾಜ್ಯ ಮಟ್ಟದ ಬೆಳಕು ಸಂಭ್ರಮ ರಾಷ್ಟ್ರಮಟ್ಟದ ಸೇವಾ ರತ್ನ ಪ್ರಶಸ್ತಿಗೆ ಮಸ್ಕಿ ತಾಲೂಕಿನ ಜಿನ್ನಾಪುರ ಗ್ರಾಮದ ರೈತಪರ ಹೋರಾಟಗಾರಾದ ಮಾರುತಿ ಜಿನ್ನಾಪುರ ರವರಿಗೆ ಲಭಿಸಿದೆ.

ಸಮಾಜ ಸೇವೆ ಹಾಗೂ ರೈತಪರ ಹೋರಾಟದಲ್ಲಿ ಗಣನೀಯ ಸಾಧನೆ ಯನ್ನು ಗುರುತಿಸಿ ಡಿಸೆಂಬರ್ 24 ರಂದು ರಾಯಚೂರಿನಲ್ಲಿ ರಾಜ್ಯ ಮಟ್ಟದ ಬೆಳಕು ಸಂಭ್ರಮ ದ ಕಾರ್ಯಕ್ರಮ

ಈ ರಾಷ್ಟ್ರಮಟ್ಟದ ಸೇವಾ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತದೆ .ಎಂದು ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ (ರಿ) ಸಂಸ್ಥೆಯ ಅಧ್ಯಕ್ಷ ಶ್ರೀ ಅಣ್ಣಪ್ಪ ಮೇಟಿಗೌಡ ರವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*