"ಎರಡು ದಿನಗಳ, ಕಾಲ ಕೊಟ್ಟೂರು ಪಟ್ಟಣಕ್ಕೆ ಕುಡಿಯುವ ನೀರು ವ್ಯತ್ಯಯ ಉಂಟಾಗಲಿದೆ "

ಕೊಟ್ಟೂರು: ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ಮತ್ತು ಕೊಟ್ಟೂರು ಪಟ್ಟಣಗಳ ಸಗಟು ನೀರು ಸರಬರಾಜು ಯೋಜನೆಯಡಿ ಕೊಟ್ಟೂರು ಪಟ್ಟಣದ ಶುದ್ಧ ಕುಡಿಯುವ ನೀರಿನ ಏರು ಕೊಳವೆ ಮಾರ್ಗದಲ್ಲಿ ಬಹಳ ನೀರಿನ ಸೋರಿಕೆ ಕಂಡುಬಂದಿರುವುದರಿಂದ ದುರಸ್ಥಿ ಕಾರ್ಯ ಕೈಗೊಳ್ಳುವ ಸಂಬಂಧ ದಿನಾಂಕ: 15.12.2023 ಮತ್ತು 16.12.2023 ರಂದು ನಿರಂತರ ಎರಡು ದಿನಗಳ, ಕಾಲ ಕೊಟ್ಟೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.ಎಂದು ಎಂದು ಪಟ್ಟಣ ಪಂಚಾಯಿತಿ ಮುಖ್ಯ  ಅಧಿಕಾರಿ ಎ ನಸರುಲ್ಲಾ ಅವರು ಪತ್ರಿಕೆಗೆ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*