ಉಸ್ಕಿಹಾಳ ಗ್ರಾಮದ ಬಸ್ ನಿಲ್ದಾಣ ಸ್ವಚ್ಛತೆ ಕಾರ್ಯ ಶ್ಲಾಘನೀಯ ಕನಕರಾಯ ಮಾಲಿ ಪಾಟೀಲ್

ಮಸ್ಕಿ : ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಜಾರಿಗೆ ತಂದಿರುವ ಸಂಡೇ ಫಾರ್ ಸೋಷಿಯಲ್ ವರ್ಕ್ ಸೇವಾ ಕಾರ್ಯ ನಿಜಕ್ಕೂ ಶ್ಲಾಘನೀಯ ಇಂತಹ ಸೇವಾ ಕಾರ್ಯ ನಮ್ಮ ಕಲ್ಯಾಣ ಕರ್ನಾಟಕದಲ್ಲಿ ತುಂಬಾನೇ ಕಡಿಮೆ ಈ ಸಂಸ್ಥೆ ರಾಜ್ಯಕ್ಕೆ ಮಾದರಿಯಾಗಲಿ ಎಂದರು.

ಅಭಿನಂದನ್ ಸಂಸ್ಧೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಮಾತನಾಡಿದ ಸ್ವಚ್ಛತೆ ನಮ್ಮೆಲ್ಲರ ಹೊಣೆ ಉತ್ತಮ ಪರಿಸರ ನಿರ್ಮಾಣಕ್ಕಾಗಿ ಸ್ವಚ್ಛತೆ ಅವಶ್ಯಕ ಎಂದರು.

ಇದೆ ಸಂದರ್ಭದಲ್ಲಿ ಅಭಿನಂದನ್ ಸಂಸ್ಥೆಯ ಅಮಿತ್ ಕುಮಾರ್ ಪುಟ್ಟಿ ಕಿಶೋರ್, ಪ್ರಜ್ವಲ್ ಹಾದಿಮನಿ ಹಾಗೂ ಉಸ್ಕಿಹಾಳ ಗ್ರಾಮದ ಜಯಪ್ಪ ಅಡವಿಭಾವಿ, ಆದಪ್ಪ ಗ್ಯಾಲಪ್ಪ, ಅಮರೇಶ, ವಿನಯ್, ದೇವರಾಜ ,ರಮೇಶ್, ಬಸವರಾಜ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*