ಅಧ್ಯಕ್ಷರಾಗಿ ಪುಷ್ಪಲತಾ ಅವಿರೋಧವಾಗಿ ಆಯ್ಕೆ

ಕೊಟ್ಟೂರು ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾ.ಪಂ. ಪಿ.ಡಿ.ಓ. ಗಳ ಒಕ್ಕೂಟಗಳ ಪದಾಧಿಕಾರಿಗಳ ಆಯ್ಕೆಯಾಯಿತು. ಶನಿವಾರ ಸಂಜೆ ತಾ.ಪಂ. ಕಛೇರಿಯಲ್ಲಿ ನಡೆದ ಸಭೆಯಲ್ಲಿ ನಂತರ ಕೊಟ್ಟೂರು ತಾಲ್ಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಅಧ್ಯಕ್ಷರಾಗಿ ಪಿ.ಡಿ.ಓ. ಪುಷ್ಪಲತಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಾರುತೇಶ್, ಕಾರ್ಯದರ್ಶಿಯಾಗಿ ಪ್ರಶಾಂತ್ ಖಜಾಂಚಿಯಾಗಿ ಸಿ.ಎಚ್.ಎಂ.ಗಂಗಾಧರ ಇವರ ಅವಿರೋಧ ಆಯ್ಕೆ ಮಾಡಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*