ಹೇಮಲತಾ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಕಥೆ ಹೇಳುವ, ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ


ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಕಥೆ ಹೇಳುವ, ಸ್ಪರ್ಧೆಯಲ್ಲಿ ಕೆ ಅಯ್ಯನಹಳ್ಳಿ ವಿದ್ಯಾರ್ಥಿಗೆ ಪ್ರಥಮ ಸ್ಥಾನ 

ಕೊಟ್ಟೂರು:ದಿನಾಂಕ 16.12.2023ರಂದು ಹೊಸಪೇಟೆ ನಲ್ಲಿ ನೆಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಥೆ ಹೇಳುವ ಸ್ಪರ್ಧೆಯಲ್ಲಿ ಹೇಮಲತಾ 4ನೇ ತರಗತಿ ವಿದ್ಯಾರ್ಥಿ ಅವರು ಜಿಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಕೆ. ಅಯ್ಯನಹಳ್ಳಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಮತ್ತು ಎಲ್ಲಾ ಶಿಕ್ಷಕರ ವರ್ಗದವರಿಗೂ ಹಾಗೂ ಅವರ ತಂದೆ ತಾಯೀ ಕೀರ್ತಿ ತಂದಿದ್ದಾರೆ. ಶಾಲೆಯ ಮುಖ್ಯ ಗುರುಗಳು ತಿಳಿಸಿದರು.

ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಇಸಿಒ ನಿಂಗಪ್ಪ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೆ. ಅಯ್ಯನಹಳ್ಳಿ ಸರ್ವ ಗ್ರಾಮಸ್ಥರು ಹಾಗೂ ಕೆ. ಅಯ್ಯನಹಳ್ಳಿ 1ನೆಯ ವಾರ್ಡ್ ಸದಸ್ಯರು ಸಿದ್ದಲಿಂಗ ಸ್ವಾಮಿಯವರು ಮುಂದಿನ ಹಂತ ಅಂದರೆ ರಾಜ್ಯ ಮಟ್ಟದಲ್ಲಿ ಕೂಡ ಪ್ರಥಮ ಸ್ಥಾನ ಪಡೆದು ಇಡೀ ಅಯ್ಯನಹಳ್ಳಿಗೆ ಕೀರ್ತಿ ತರಲಿ ಎಂದು ಹಾರೈಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*