ಪಟ್ಟಣ ಪಂಚಾಯಿತಿ ವತಿಯಿಂದ ಕಿರು ಪುಸ್ತಕದ ಕರಪತ್ರಗಳ ವಿತರಣೆ

 

"ಮಾನವ ಹಕ್ಕುಗಳ ದಿನಾಚರಣೆ "

ಕೊಟ್ಟೂರು: ದಿ: 10.12.2023 ರಂದು ಮಾನ್ಯ ಜಿಲ್ಲಾಧಿಕಾರಿಗಳ ಆದೇಶದನ್ವಯ ಕೊಟ್ಟೂರು ಪಟ್ಟಣದ ಹಳೇ ಪಟ್ಟಣ ಪಂಚಾಯಿತಿ ಕಛೇರಿಯಲ್ಲಿ ಹಾಗೂ ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮುಖ್ಯಾಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಸಿಬ್ಬಂದಿಗಳೊಂದಿಗೆ ಮಾನವ ಹಕ್ಕು ದಿನಾಚರಣೆಯನ್ನು ಆಚರಿಸುವ ಮೂಲಕ *ಮಾನವ ಹಕ್ಕುಗಳ ದಿನಾಚರಣೆಯ ಪ್ರತಿಜ್ಞೆ(Human Rights Day Pledge)* ಯನ್ನು ಮಾಡಲಾಯಿತು. ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮಾನವ ಹಕ್ಕುಗಳ ಕುರಿತು ಕಿರು ಪುಸ್ತಕಗಳು ಹಾಗೂ ಕರಪತ್ರಗಳನ್ನು ನೀಡಿರುವುದು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*

" ಶ್ರೀ ಗುರು ಕೊಟ್ಟೂರೇಶ್ವರ ಕಾರ್ತಿಕೋತ್ಸವದಲ್ಲಿ ಜಿಲ್ಲಾಧಿಕಾರಿಗಳು ಭಕ್ತಿ ಸಮರ್ಪಣೆ "