*ಪಟ್ಟಣ ಪಂಚಾಯಿತಿ ವತಿಯಿಂದ ಪಾರಂ 3 ವಿತರಣೆ*

ಕೊಟ್ಟೂರು: ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದದಂತೆ *" ಪಟ್ಟಣ ಪಂಚಾಯಿತಿ ಮನೆ ಬಾಗಿಲಿಗೆ "* ಕಾರ್ಯಕ್ರಮದಡಿಯಲ್ಲಿ  ಪಾರಂ  3 ಯನ್ನು ಮನೆ ಮಾಲೀಕರಿಗೆ ಅಭಿಯಾನ ಕಾರ್ಯಕ್ರಮದಡಿ ಕೊಟ್ಟೂರು ಪಟ್ಟಣದ ನಾಗರಿಕರಿಗೆ ಪಟ್ಟಣ ಪಂಚಾಯಿತಿಯಲ್ಲಿ ಬುಧವಾರ ರಂದು ನೂರ್ ಅಹ್ಮದ್,ಬದ್ದಿ ಮರಿಸ್ವಾಮಿ, ಪಕೀರಪ್ಪ, ಶಬ್ಬೀರ್ , ಅವರಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ  ಮುಖ್ಯ ಅಧಿಕಾರಿಗಳು ಎ ನಸರುಲ್ಲಾ, ಆರ್ ಐ ಕೊಟ್ರೇಶ್, ಚನ್ನಬಸಪ್ಪ, ಮಂಜುನಾಥ್, ವಿಜಯಕುಮಾರ್, ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*