75 ನೇ ಗಣರಾಜ್ಯೋತ್ಸವ ಧ್ವಜಾರೋಹಣ

ಮಸ್ಕಿ : ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ 75 ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಬಿಜೆಪಿ ಮಂಡಲ ಅಧ್ಯಕ್ಷರಾದ ಶಿವಪುತ್ರಪ್ಪ ಹರಳಹಳ್ಳಿ ನೆರವೇರಿಸಿದರು. 

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಪ್ರತಾಪ್ ಗೌಡ ಪಾಟೀಲ್ ಡಾ.ಬಿ. ಆರ್ ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು ಜಿಲ್ಲಾ ಉಪಾಧ್ಯಕ್ಷರಾದ ಅಪ್ಪಾಜಿ ಗೌಡ ಪಾಟೀಲ್ ಪಕ್ಷದ ಹಿರಿಯ ಮುಖಂಡರಾದ ಮಹಾದೇವಪ್ಪ ಗೌಡ ಪೊಲೀಸ್ ಪಾಟೀಲ್, ಡಾಕ್ಟರ್ ಬಿ ಎಚ್ ದಿವಟರ, ಬಸನಗೌಡ ಪೊಲೀಸ್ ಪಾಟೀಲ್, ಶಾರದಾ ರಾಥೋಡ್, ಪ್ರಸನ್ನ ಪಾಟೀಲ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಶರಣಬಸವ ಸೊಪ್ಪಿಮಠ,

ರಾಜ ನಾಯಕ್ , ವೆಂಕಟೇಶ್ ನಾಯಕ್, ಯಮುನಪ್ಪ ಬೋವಿ, ಪುರಸಭೆ ಸದಸ್ಯರಾದ ಮೌನೇಶ್ ಮರಾರಿ ಚೇತನ್ ಪಾಟೀಲ್, ಮೌನೇಶ್ ನಾಯಕ್ ನಾಗರಾಜ್ ಯoಬಲದ, ರಾಮ್ ಜಿ ಕೊರೇಕರ್, ಶ್ರೀನಿವಾಸ್ ಇಲ್ಲೂರು ದೊಡ್ಡಪ್ಪ ಬುಳ್ಳಾ , ಡಾಕ್ಟರ್ ನಾಗನಗೌಡ, ಡಾಕ್ಟರ್ ಸಂತೋಷ್ ಪತ್ತಾರ್,ನಾಗರತ್ನ ಸಂತೆಕೆಲ್ಲೂರು ಪಕ್ಷದ ಮಂಡಲ ಪದಾಧಿಕಾರಿಗಳು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*