ಕಾರಣಿಕ ಯುಗಪುರುಷ ಪರಮ ತಪೋನಿಧಿ ಲಿಂಗೈಕ ಶ್ರೀ ಉಜ್ಜಯಿನಿ ಸಿದ್ದಲಿಂಗ ಜಗದ್ಗುರುಗಳವರ 88ನೇ ವರ್ಷದ ಪುಣ್ಯ ಸ್ಮರಣೋತ್ಸವ .

ಕೊಟ್ಟೂರು:-  ಉಜ್ಜಿನಿ ಯ ಶ್ರೀಮದ್ ಉಜ್ಜಯಿನಿ ಜಗದ್ಗುರು ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಪೂಜ್ಯ ಶ್ರೀ ಲಿಂಗೈಕ್ಯ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ 134ನೇ ಜಯಂತೋತ್ಸವ ಹಾಗೂ 88ನೇ ವರ್ಷದ ಪುಣ್ಯ ಸಂಸ್ಮರಣೋತ್ಸವವನ್ನು ಸೋಮವಾರ ಶ್ರೀ ಪೀಠದಲ್ಲಿ ನಡೆಯಿತು.

ಶ್ರೀ ಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಉಜ್ಜಿಯಿನಿ ಮತ್ತು ಒಂಬತ್ತು ಪಾದಗಟ್ಟೆಗಳ ಸದ್ಭಕ್ತರು ಹಾಗು ಕೊಟ್ಟೂರಿನ ಕಟ್ಟೇಮನೆ ದೈವಸ್ಥರು ಮತ್ತು ಪುಣ್ಯಸ್ಮರಣೋತ್ಸವ ಸಮಿತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಮುಂಜಾನೆ ಕತೃ ಗದ್ದುಗೆಗೆ ರುದ್ರಾಭಿಷೇಕ, ಜಂಗಮ ಗಣರಾಧನೆ, ಮಧ್ಯಾಹ್ನ ಲಿಂಗೈಕ ಜಗದ್ಗುರುಗಳ ಬೆಳ್ಳಿ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ  ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*