*ಕಾಳಾಪುರ ಗ್ರಾಮ ಪಂಚಾಯಿತಿ ಪಿ ಡಿ ಓ ಅವರನ್ನ ವರ್ಗಾವಣೆ ಮಾಡುವಂತೆ ಮನವಿ *

ಕೊಟ್ಟೂರು: ಕಾಳಾಪುರ ಗ್ರಾ ಪಂಚಾಯಿತಿ ಪಿಡಿಓ ಅವರನ್ನ ವರ್ಗಾವಣೆ ಮಾಡುವಂತೆ. ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಸಂಯೋಗದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕರಿಗೆ ಶುಕ್ರವಾರ ರಂದು ಮನವಿ ಸಲ್ಲಿಸಲಾಯಿತು.

ಕಾಳಾಪುರ ಗ್ರಾಮ ಪಂಚಾಯಿತಿಯ ಪಿ ಡಿ ಓ ಲತಾಬಾಯಿ ಅವರು ಸರಿಯಾಗಿ ಸರ್ವಜನಿಕರ ಕೆಲಸ ಮಾಡುತ್ತಿಲ್ಲ, ಹಾಗೂ ತಮ್ಮ ಇಚ್ಚೆಯಂತೆ ಪಂಚಾಯಿತಿಯಲ್ಲಿ ಅಧಿಕಾರ ನಡೆಸಿಕೊಂಡು ಹೋಗುತ್ತಾರೆ.ಮತ್ತು ಸರ್ಕಾರದಿಂದ ಬಂದಂತಹ ಮಾಹಿತಿಯನ್ನು ನೀಡುತ್ತಿಲ್ಲ, ಸದಸ್ಯರಿಗೆ ಗೌರವ ಹೊಡುತ್ತಿಲ್ಲ. ಆದ್ದರಿಂದ ಪಿ ಡಿ ಓ ವರ್ಗಾವಣೆ ಮಾಡಿ, ಸಮಗ್ರ ಪಂಚಾಯಿತಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಸಲಾಯಿತು.

ಈ ಸಂದರ್ಭದಲ್ಲಿ ಕಾಳಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು , ಸದಸ್ಯರು ಹಾಗೂ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*