ಪಾಮನಕಲ್ಲೂರು ಪಿಡಿಒ ರಾಮಣ್ಣ ನಡಗೇರಿ ಅಮಾನತು

ಮಸ್ಕಿ : ಸಂಬಳ ಕೇಳಿದ ತಮ್ಮದೇ ಗ್ರಾಮ ಪಂಚಾಯತಿ ಸಿಬ್ಬಂದಿಗಳ ವಿರುದ್ಧ ನಾಲಿಗೆ ಹರಿಬಿಟ್ಟು, ಅವಾಚ್ಯ ಶಬ್ದಗಳಲ್ಲೇ ಆಕ್ರೋಶ ವ್ಯಕ್ತಪಡಿಸಿ, ದರ್ಪ ಮೆರೆದು ಸುದ್ದಿಯಾಗಿದ್ದ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಮಪ್ಪ ನಡಗೇರಿರವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮರವರು ಪತ್ರಿಕೆಗೆ ತಿಳಿಸಿದ್ದಾರೆ.

ಪಿಡಿಒ ರಾಮಪ್ಪ ನಡಗೇರಿರವರು ಅವಚ್ಚಾ ಶಬ್ದ ಬಳಕೆ ಮಾಡಿ ಮಾತನಾಡಿದ್ದಾರೆ ಎನ್ನಲಾಗಿದ್ದ ಮೂರು ಆಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು ಈ ಎಲ್ಲಾ ಬೆಳವಣಿಗೆಗಳ ಬಳಿಕ ರಾಯಚೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ ರವರು ಪಿಡಿಒ ರಾಮಪ್ಪ ನಡಗೇರಿರವರನ್ನು ಅಮಾನತು (ಸಸ್ಪೆಂಡ್) ಮಾಡಿ ಹೊರಡಿಸಿದ ಆದೇಶ ತಡವಾಗಿ ಬೆಳಕಿಗೆ ಬಂದಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*