ಗಣರಾಜ್ಯೋತ್ಸವ: ವಿವಿಧೆಡೆ ಸಂಭ್ರಮದ ಆಚರಣೆ

ಮಸ್ಕಿ : ತಾಲ್ಲೂಕು ಆಡಳಿತ ಹಾಗೂ ಪುರಸಭೆ ವತಿಯಿಂದ ಕೇಂದ್ರ ಶಾಲೆ ಆವರಣದಲ್ಲಿ ಅದ್ದೂರಿಯಾಗಿ ಭಾರತದ 75 ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.

ಐ.ಎ.ಎಸ್ ಪ್ರೊಬೇಷನರಿ ಅಧಿಕಾರಿ ಸಾಹಿತ್ಯ ಅರಳದಕಟ್ಟೆ

ರವರು ಶಾಲಾ ಮಕ್ಕಳು ನಡೆಸಿಕೊಟ್ಟ ಆಕರ್ಷಕ ಪಥಸಂಚಲನ ವೀಕ್ಷಿಸಿ, ದ್ವಜಾರೋಹಣ ನೆರವೇರಿಸಿ,ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು. ನಂತರ ಮಾತನಾಡಿ, ರಾಷ್ಟ್ರ ಭಕ್ತಿ ಬೆಳೆಸಿಕೊಳ್ಳುವುದು ಪ್ರಜೆಗಳಾದ ನಮ್ಮ ಆದ್ಯ ಕರ್ತವ್ಯ 

ಪ್ರಪಂಚದಲ್ಲೇ ಅತೀ ದೊಡ್ಡ ಗಣತಂತ್ರ ವ್ಯವಸ್ಥೆಯನ್ನು ಹೊಂದಿರುವ ಭಾರತ ಎಲ್ಲಾ ಕ್ಷೇತ್ರದಲ್ಲೂ ಪ್ರಗತಿಯತ್ತ ಮುನ್ನಡೆಯುತ್ತಿದೆ ದೇಶದಲ್ಲಿ ಅನೇಕ ಜಾತಿ, ಮತ, ಪಂಥ, ಭಾಷೆ, ಪ್ರಾಂತ್ಯಗಳಿದ್ದರೂ ಎಲ್ಲರೂ ಏಕತೆಯಿಂದ ಬಾಳುತ್ತಿರುವುದು ದೇಶದ ಹಿರಿಮೆ ಎಂದರು.

ಇದೇ ಸಂದರ್ಭದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಶಿಕ್ಷಕ - ಶಿಕ್ಷಕಿಯರು,ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ