ಅಪರಿಚಿತ ಶವ ಪತ್ತೆ


ಕೊಟ್ಟೂರು ಪಟ್ಟಣದಲ್ಲಿ ಕೊಟ್ಟೂರೇಶ್ವರ ಸ್ವಾಮಿಯ ದ್ವಾರಬಾಗಿಲು ಹತ್ತಿರದ ಬಸ್ ತಂಗುದಾಣದಲ್ಲಿ ಗುರುತು ತಿಳಿಯದ ಅಪರಿಚಿತ ಶವ ಗುರುವಾರ ಪತ್ತೆಯಾಗಿದೆ. ಪೊಲೀಸ್ ಇಲಾಖೆಯವರು ಸ್ಥಳಕ್ಕೆ ಧಾವಿಸಿ ಪಟ್ಟಣ ಪಂಚಾಯಿತಿಯವರಿಗೆ ದೂರವಾಣಿ ಮೂಲಕ ತಿಳಿಸಿದರು.

ನಂತರ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎ ನಸರುಲ್ಲಾ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮುಕ್ತಿ ವಾಹನದಲ್ಲಿ ಶವವನ್ನು ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*