ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಗೆ ಗುರಿಕಾರ ಮಂಜಪ್ಪ ನೇಮಕ

ಕೊಟ್ಟೂರು :ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವಿಜಯನಗರ ಜಿಲ್ಲೆಯ ಯೂತ್ ಅಧ್ಯಕ್ಷರನ್ನಾಗಿ ಗುರಿಕಾರ ಮಂಜಪ್ಪ ನವರನ್ನು ರಾಜ್ಯಧ್ಯಕ್ಷರಾದ ನಿಂಗರಾಜುಗೌಡ್ರು ಅವರು ಶುಕ್ರವಾರ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನೇಮಕ ಆದೇಶ ಹೊರಡಿಸಲಾಗಿದೆ.

ನನ್ನ ಹೋರಾಟಕ್ಕೆ ಮತ್ತು ಸಂಘಟನೆಗೆ ಚುತ್ತಿ ಬರದಂತೆ ನೋಡಿಕೊಳ್ಳುತ್ತೇನೆ ಮತ್ತು ನನ್ನ ಕನ್ನಡ ಭಾಷೆ ನೆಲ ಜಲ ಇಂತಹ ವಿಷಯ ಬಂದಾಗ ಕಂಕಣಬದ್ಧನಾಗಿ ನಿಂತು ಹೋರಾಡುತ್ತೇನೆ.

ಕೆಲವೊಂದು ಸೋಲಾರ್ ,ವಿಂಡ್ ಫ್ಯಾನ್, ಕಂಪನಿಗಳಿಂದ ರೈತರಿಗೆ ಕಾರ್ಮಿಕರಿಗೆ ಅನ್ಯಾಯವಾದರೆ ಯಾವುದೇ ಕಾರಣಕ್ಕೂ ಅದನ್ನು ಸಹಿಸದೆ ಹೋರಾಟ ಮಾಡುವ ಮೂಲಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುತ್ತೇನೆ ಎಂದರು.

ವಿಜಯನಗರ ಜಿಲ್ಲೆಯ ಜನತೆ ಸಹಕಾರ ಕೊಡಬೇಕೆಂದು ತಮ್ಮಲ್ಲಿ ಹೃದಯಪೂರ್ವಕವಾಗಿ ಕೇಳಿಕೊಳ್ಳುತ್ತೇನೆ ಎಂದು ಗುರಿಕಾರ್ ಮಂಜಪ್ಪ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಸಂಘದ ಯೂಥ್ ಅಧ್ಯಕ್ಷರು ಪತ್ರಿಕೆಗೆ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*