ಮಸ್ಕಿ ಛಲವಾದಿ ಮಹಾಸಭಾದ ಪದಾಧಿಕಾರಿಗಳ ನೇಮಕ

ಮಸ್ಕಿ : ಪಟ್ಟಣದಲ್ಲಿ ಸರ್ಕ್ಕ್ಯೂಟ್ ಹೌಸ್ ನೆಡೆದ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಪದಾಧಿಕಾರಿಗಳ ಸಭೆಯ ಯಲ್ಲಿ ಜಿಲ್ಲಾ ಅಧ್ಯಕ್ಷರಾದ ಶಿವರಾಜ್ ಜಾನೇಕಲ್ ರವರ ಆದೇಶದ ಮೇರೆಗೆ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಮಸ್ಕಿ ತಾಲ್ಲೂಕು ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ಗೌರವ ಅಧ್ಯಕ್ಷರನ್ನಾಗಿ ಬಸಪ್ಪ. ತಾಲೂಕು ಅಧ್ಯಕ್ಷರಾಗಿ ಬಾಲರಾಜ್ ವಿರುಪಾಪುರ,

 ಉಪಾಧ್ಯಕ್ಷರಾಗಿ ಅಣ್ಣಯ್ಯ ಬಳಗಾನೂರ, ಪ್ರಧಾನ ಕಾರ್ಯದರ್ಶಿ ವಿನೋದ ಕುಮಾರ್ ಗೋನಾಳ್, ಮತ್ತು ಯಂಕಪ್ಪ ಬಸಾಪುರ,ಖಜಾಂಚಿ ಶಿವರಾಜ್ ಗುಡಗಲದಿನ್ನಿ, ಹಿರಿಯ ಪೋಷಕರು ನಾಗಪ್ಪ ಮತ್ತು ಬಸಪ್ಪ, ಜಂಟಿ ಕಾರ್ಯದರ್ಶಿಗಳಾಗಿ ಗುರುಮೂರ್ತಿ ಭಂಡಾರಿ, ರವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ,ಜಿಲ್ಲಾ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸಿಂಧನೂರು ತಾಲೂಕು ಸಮಿತಿಯ ಅಧ್ಯಕ್ಷರು ಸದಸ್ಯರು,ಮತ್ತು ಮಸ್ಕಿ ತಾಲ್ಲೂಕು ನೂತನ ಪದಾಧಿಕಾರಿಗಳು ಹಾಗೂ ಛಲವಾದಿ ಸಮಾಜದ ಮುಖಂಡರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*