*ಕುಮಾರಿ ಚಂದನ ಪ್ರಥಮ ರ್ಯಾಂಕ್, ಕಾಲೇಜಿಗೆ ಹಿರಿಮೆ *

ಕೊಟ್ಟೂರು ಪಟ್ಟಣ ದ ಗಂಗೋತ್ರಿ ಬಿ.ಎಸ್.ಡಬ್ಲ್ಯೂ. ಪದವಿ ಮಹವಿದ್ಯಾಲಯದ  2022- 23 ನೇ ಶೈಕ್ಷಣಿಕ ಸಾಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಕುಮಾರಿ ಚಂದನ ಕೆ.ಜಿ. 4100 ಕ್ಕೆ  3693 (90.07%) ಪ್ರಥಮ ರ್ಯಾಂಕ್ ಪಡೆದು  ನಮ್ಮ ಕಾಲೇಜಿಗೆ ಕೀರ್ತಿ ತಂದಿದ್ದಾರೆ, ಎಂದು  ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಚಟ್ರಿಕಿ ಬಸವರಾಜ್ ಇವರು ಪ್ರಕಟಣೆ ತಿಳಿಸಿದ್ದಾರೆ. ಇವರಿಗೆ  ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ 12 ನೇ ಘಟಿಕೋತ್ಸವದಲ್ಲಿ ರ್ಯಾಂಕ್ ಪ್ರಮಾಣ ಪತ್ರ ಮತ್ತು ಚಿನ್ನದ ಪದಕ ನೀಡಲಾಗುತ್ತದೆ..  ,  ಇವರ ಸಾಧನೆಗೆ ಕಾರ್ಯದರ್ಶಿಗಳಾದ ಶ್ರೀ C.B. ರಜತ್, ಪ್ರಾಂಶುಪಾಲರಾದ ಗುರುಬಸವರಾಜ್ ಎ.ಎಂ.ಎಂ. ಹಾಗೂ ಟಿ ಬಿ ಎಂ ಜಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ನಿರ್ಮಲಾ ಶಿವನಗುತ್ತಿ ಮತ್ತು ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳಿಂದ ಅಭಿನಂದನೆ ಹಾಗೂ ಸಂತಸ ವ್ಯಕ್ತಪಡಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*