ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಮಸ್ಕಿ : ಪಟ್ಟಣದ ಬಸವೇಶ್ವರ ನಗರದ ತಹಶೀಲ್ದಾರರ ಕಾರ್ಯಾಲಯದಲ್ಲಿ ಗುರುವಾರ ಮಡಿವಾಳ ಮಾಚಿದೇವ ರವರ ಜಯಂತಿಯನ್ನು ಆಚರಿಸಲಾಯಿತು.

 ಈ ಸಂದರ್ಭದಲ್ಲಿ ಕು.ಸಾಹಿತ್ಯ ಐಎಎಸ್ ಪ್ರೋಬೇಸನರಿ ತಹಸೀಲ್ದಾರರು, ವಿಜಯ ಕುಮಾರ ಸಜ್ಜನ್ ಶಿರಸ್ತೇದಾರರು, ಸಮಾಜದ ಮುಖಂಡರು ಹಾಗೂ ತಹಶೀಲ್ ಕಚೇರಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*