ಕೊಟ್ಟೂರಿನ ಸಾರ್ವಜನಿಕರಿಗೆ ನೀರನ್ನು ಮಿತವಾಗಿ ಬಳಕೆ ಮಾಡಿ - ಎ ನಸರುಲ್ಲಾ



*ಪ್ರತಿದಿನ 16 ಗಂಟೆ ಮಾತ್ರ ನೀರು ಪೂರೈಕೆ *

ಕೊಟ್ಟೂರು ಪಟ್ಟಣಕ್ಕೆ ತುಂಗಭದ್ರ ನದಿಯ ಬನ್ನಿಗೋಳು ಜಾಕ್ವೆಲ್‌ನಿಂದ ಕುಡಿಯುವ ನೀರಿನ ಪೂರೈಕೆ ಆಗುತ್ತಿದ್ದು, ಸದರಿ ಸ್ಥಳದಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕಡಿಮೆ ಆಗುತ್ತಿರುವುದರಿಂದ,

 ಈ ಹಿಂದೆ ಪ್ರತಿದಿನ 22 ಗಂಟೆ ನಿರಂತರ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿತ್ತು ಆದರೆ ಹಾಲಿ ಪ್ರತಿದಿನ 16 ಗಂಟೆ ಮಾತ್ರ ನೀರು ಪೂರೈಕೆ ಆಗುತ್ತಿರುತ್ತದೆ. ಇದರಿಂದ ನೀರು ಸರಬರಾಜಿನಲ್ಲಿ ತೊಂದರೆ ಉಂಟಾಗುಲಿದ್ದು, ಸಾರ್ವಜನಿರು ನೀರನ್ನು ಮಿತವಾಗಿ ಬಳಕೆ ಮಾಡಲು ಹಾಗೂ ಕಾಯಿಸಿ, ಶುದ್ದೀಕರಿಸಿಕೊಂಡು ಕುಡಿಯಲು ತಿಳಿಸಿಸಲಾಗಿದೆ.ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎ ನಸರುಲ್ಲಾ ಅವರು ಪತ್ರಿಕೆಗೆ ತಿಳಿಸಿದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*