ಯುವ ಮೋರ್ಚಾ ಘಟಕ ವಿಜಯನಗರ ಜಿಲ್ಲೆಯ ಜಿಲ್ಲಾ ಉಪಾಧ್ಯಕ್ಷರಾಗಿ ಗುಳಗಿ ವೀರೇಶ್


ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಗುಳಗಿ ವೀರೇಶ್ ಇವರನ್ನು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಘಟಕ ವಿಜಯನಗರ ಜಿಲ್ಲೆಯ ಜಿಲ್ಲಾ ಉಪಾಧ್ಯಕ್ಷರಾಗಿ ಯುವ ಮೋರ್ಚಾದ ಅಧ್ಯಕ್ಷರು ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷರುಗಳು ಮತ್ತು ಪಕ್ಷವು ಗುಳಗಿ ವೀರೇಶ್ ಇವರ ಪಕ್ಷದಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶ್ರಮವನ್ನು ಮುಖಂಡರು ಹಿರಿಯರು ಗುರುತಿಸಿ.

ದಿನಾಂಕ :24-2-2024ರಂದು ಜಿಲ್ಲೆಯ ಉಪಾಧ್ಯಕ್ಷ ಸ್ಥಾನವನ್ನು ನೀಡಿರುವುದಕ್ಕೆ ಎಲ್ಲಾ ನನ್ನ ಪೂಜ್ಯ ಗುರುಗಳಿಗೂ ಹಿರಿಯ ಮುಖಂಡರಿಗಳಿಗೂ ಆತ್ಮೀಯ ಸ್ನೇಹಿತರಿಗೂ ಎಲ್ಲ ನನ್ನ ಪಕ್ಷದ ಕಾರ್ಯಕರ್ತರಿಗೂ ಹೃದಯ ತುಂಬಿ ಅಭಿನಂದಿಸುತ್ತೇನೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*