*ಬಸ್ ನಿಲ್ದಾಣ ಸ್ವಚ್ಛತೆ ಇಲ್ಲದೆ ಸಾರ್ವಜನಿಕರು ಆಕ್ರೋಶ*

ಕೊಟ್ಟೂರು ತಾಲೂಕಿನ ಕಂದಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ಗಜಪುರ ಗ್ರಾಮದಲ್ಲಿ ಬಸ್ ಸ್ಟ್ಯಾಂಡ್ ಹತ್ತಿರ ಶಾಲಾ ಕಾಲೇಜು ಹೊರಡುವ ಮಕ್ಕಳು ಮತ್ತು ಸಾರ್ವಜನಿಕರು ಬಸ್ ನಿಲ್ದಾಣದಲ್ಲಿ ಕೂರಲಿಕ್ಕೆ ಆಗುವುದಿಲ್ಲ ಸ್ವಚ್ಛತೆ ಇಲ್ಲದೆ ಗ್ರಾಮ ಪಂಚಾಯತ್ ಆಡಳಿತ ವೈಫಲ್ಯದ ಕಾರ್ಯ ನಡೆಯುತ್ತಿದೆ ಎಂದು ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಕೆ ರೇಣುಕಮ್ಮ ಮಂಗಳವಾರ ಪತ್ರಿಕೆಗೆ ತಿಳಿಸಿದರು


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*