*ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ*

ಕೊಟ್ಟೂರಿನ ಭಾಗೀರಥಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ರಂದು ಶಾರದ ಪೂಜೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಗಳಾಗಿ ತಹಸಿಲ್ದಾರ್ ಅಮರೇಶ್ ಜಿ ಕೆ ರವರು ಆಗಮಿಸಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು ಸದಾ ಪುಸ್ತಕಗಳನ್ನು ನಿಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಿ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ ಹಾಗೂ ಬಾಹ್ಯವಾಗಿ ಸುಂದರವಾಗಿರೋದಕ್ಕಿಂತ ಬದುಕನ್ನು ಸುಂದರವಾಗಿಸಿಕೊಳ್ಳಿ ಎಂದು ಹೇಳಿದರು.

 ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿರ್ಮಲ ಶಿವನಗುತ್ತಿ ಅವರು ವಹಿಸಿಕೊಂಡಿದ್ದರು. ಅತಿಥಿಗಳಾಗಿ ಶಿವನಗುತ್ತಿ ಸರ್,ಕಾಲೇಜಿನ ಕಾರ್ಯದರ್ಶಿಗಳಾದ ರಜತ್ ರವರು ವಹಿಸಿಕೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*