ಪ್ರಕೃತಿ ಫೌಂಡೇಶನ್ ಶಿವಮೂರ್ತಿ ಗದ್ದಗಿಮಠ ರವರೆಗೆ ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿ.

ಮಸ್ಕಿ : ಚಿರಾಯು ಅಸೋಸಿಯೇಷನ್ (ರಿ) ಕರ್ನಾಟಕ ಹಾಗೂ ಜನಸೇವಾ ಫೌಂಡೇಶನ್ ವತಿಯಿಂದ ಧಾರವಾಡದಲ್ಲಿ ಚಿರಾಯು ಕನ್ನಡ ಡಿಜಿಟಲ್ ವಾಹಿನಿ ಉದ್ಘಾಟನೆ ಸಮಾರಂಭದಲ್ಲಿ 

ಪರಿಸರ ಸಂರಕ್ಷಣೆ, ಮೂಕ ಪ್ರಾಣಿ ಪಕ್ಷಿಗಳ ರಕ್ಷಣೆ, ಸ್ವಚ್ಛತಾ ಅಭಿಯಾನ ಕಾರ್ಯದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡದಲ್ಲಿ ನೆಡೆದ ಕಾರ್ಯಕ್ರಮ ದಲ್ಲಿ ಪ್ರಕೃತಿ ಫೌಂಡೇಶನ್ (ರಿ) ಸಂಸ್ಥೆಯ ಅಧ್ಯಕ್ಷ ರಾದ ಶಿವಮೂರ್ತಿ ಸ್ವಾಮಿ ಬಳಗಾನೂರ ರವರೆಗೆ ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ನೀಡಲಾಯಿತು.

ಈ ವೇಳೆ,ಚಿರಾಯು ಸಂಸ್ಥೆಯ ಅಧ್ಯಕ್ಷ ರಾದ ಡಾ.ಮಂಜುನಾಥ್ ಎನ್ ರವರು ಮಾತನಾಡಿ ನಿಮ್ಮ ನಿಸ್ಸಾರ್ಥ ಸೇವೆ ಹೀಗೆ ಮುಂದುವರೆಯಲಿ ಎಂದು ಶುಭಾ ಕೋರಿದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*