ಕಾಲೇಜು ಪ್ರಾಂಶುಪಾಲರಿಗೆ ಸನ್ಮಾನ

ಮಸ್ಕಿ : ಪಟ್ಟಣದ ದೇವನಾoಪ್ರಿಯ ಅಶೋಕ ಪ್ರಥಮ ದರ್ಜೆ ಕಾಲೇಜು ಮಸ್ಕಿ ಕಾಲೇಜಿನಲ್ಲಿ ಪ್ರಾಂಶುಪಾಲರಾದ 

ಡಾ.ಮಹಾಂತಗೌಡ ಪಾಟೀಲ್ ಅವರು ಸಹ ಪ್ರಾಧ್ಯಾಪಕರಾಗಿ ಮುಂಬಡ್ತಿ ಪಡೆದಿದ್ದರಿಂದ ಅಭಿಮಾನಿಗಳ ಬಳಗ ಹಾಗೂ ವಿದ್ಯಾರ್ಥಿಗಳು ಪ್ರೀತಿಯಿಂದ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ MK ಬಡಿಗೇರ್, ಸುಭಾಸ್ ಹಿರೇಕಡಬೂರು, ಅಮರೇಶ್, ಉದಯ, ನಿರುಪಾದಿ ದೇವರುಮನಿ ಶಿವುಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*