*ಜಲ ಜೀವನ್ ಮಿಷನ್ ಅಡಿಯಲ್ಲಿ ಕಾಮಗಾರಿ ಕಳಪೆ*

ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ. ಆಗ್ರಹ

ಕೊಟ್ಟೂರು ತಾಲೂಕಿನ ಕಂದಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಂದಗಲ್ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾದ ಕಾಮಗಾರಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದರು 

ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿದರೂ ಸ್ಥಳೀಯ ಆಡಳಿತದ ನಿರ್ಲಕ್ಷತನದಿಂದ ಕಳಪೆ ಕಾಮಗಾರಿಯಿಂದ ಜನತೆಗೆ ಯೋಜನೆಗಳಿಂದ ವಂಚಿತರಾಗುವಂತಾಗಿದೆ.

ಸರ್ಕಾರ , ಜನಪ್ರತಿನಿಧಿಗಳು ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು ಇದನ್ನು ಕೂಡಲೇ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ. ಆಗ್ರಹಿಸಿದರು .ಸಿಪಿಐ ಕಂದಗಲ್ ಗ್ರಾಮ ಘಟಕ ಅಧ್ಯಕ್ಷ ತಿಮ್ಮಣ್ಣ , ಸಿಪಿಐ ತಾಲೂಕು ಕಾರ್ಯದರ್ಶಿ ಕೆ ರೇಣುಕಮ್ಮ ಪತ್ರಿಕೆಗೆ ತಿಳಿಸಿದರು 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ