ಶ್ರೀ ಗುರು ಬಸವೇಶ್ವರ ಸ್ವಾಮಿ ದೇವಸ್ಥಾನದ ಧರ್ಮಕರ್ತರಾಗಿ ಎಮ್ ಕೆ ಶೇಖರಯ್ಯ ನೇಮಕ

ಕೊಟ್ಟೂರು : ಶ್ರೀ ಗುರು ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದತ್ತಿ ಇಲಾಖೆ ಮಾನ್ಯ ಸಹಾಯಕ ಆಯುಕ್ತರು ಬಳ್ಳಾರಿ ಹಾಗೂ ವಿಜಯನಗರ , ದೇವಸ್ಥಾನದ ಕೃಷ್ಣಪ್ಪ ಬಿ ಎಮ್ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಧಾನ ಧರ್ಮಕರ್ತರ  ಎಮ್ ಕೆ ಶೇಖರಯ್ಯ ಅವರನ್ನು ಸೋಮವಾರ ದಂದು ನೇಮಕ ಮಾಡಲಾಯಿತು.

ಮತ್ತು ಈ ಹಿಂದೆ ಇದ್ದ ಧರ್ಮಕರ್ತರ ಸಿ ಎಚ್ ಎಂ ಗಂಗಾಧರ ಅವರನ್ನು ಬೀಳ್ಕೊಡುಗೆ ನೀಡಲಾಯಿತು. ದೇವಸ್ಥಾನದ ಸಿಬ್ಬಂದಿ ವರ್ಗದವರು ಅರ್ಚಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*