ಪಂಚಾಯತಿ ಕಾರ್ಯಾಲಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ : ಕರವೇ ಮನವಿ

ಮಸ್ಕಿ : ತಾಲೂಕಿನ ಮಾರಲ ದಿನ್ನಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ 2024 ನೇ ಸಾಲಿನ ಸಾರ್ವತ್ರಿಕ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಇದ್ದರು,ನಿಯಮ ಮೀರಿ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಯೋಜನೆಗಳ ವಿವರ ಹೊಂದಿದ ಹಾಗೂ ಪ್ರಧಾನಿ ನರೇಂದ್ರ ಮೋದಿ ರವರ ಭಾವಚಿತ್ರ ಇರುವ ಕ್ಯಾಲೆಂಡರ್ ಅನ್ನು ನೇತು ಹಾಕಲಾಗಿದೆ.ಆದ್ದರಿಂದ ಶಿಸ್ತು ಕಾನೂನೂ ಕ್ರಮ ಜರುಗಿಸಿ ಎಂದು ಕರವೇ ನಾರಾಯಣಗೌಡ ಬಣ ಒತ್ತಾಯಿಸಿದೆ.

2024 ನೇ ಸಾಲಿನ ಸಾರ್ವತ್ರಿಕ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಇದ್ದರು,ನಿಯಮ ಮೀರಿ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಯೋಜನೆಗಳ ವಿವರ ಹೊಂದಿದ ಹಾಗೂ ಪ್ರಧಾನಿ ನರೇಂದ್ರ ಮೋದಿ ರವರ ಭಾವಚಿತ್ರ ಇರುವ ಕ್ಯಾಲೆಂಡರ್ ಅನ್ನು ನೇತು ಹಾಕಲಾಗಿದೆ.ಆದ್ದರಿಂದ ಸಂಭಂದಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕಾನೂನೂ ಕ್ರಮ ಜರುಗಿಸಬೇಕು ಎಂದು ಹೋಬಳಿ ಘಟಕದ ಅಧ್ಯಕ್ಷ ರಾದ ಅಮರೇಶ್ ಸಾಲಿ ಇವರ ದೂರಿನ ಮೇರೆಗೆ ಕರವೇ ನಾರಾಯಣಗೌಡ ಬಣ ತಾಲೂಕ ಸಂಘಟನೆಯ ತಾಲೂಕ ಅಧ್ಯಕ್ಷರಾದ ದುರ್ಗರಾಜ್ ವಟಗಲ್ ಸಹಾಯಕ ಚುಣಾವಣೆ ಅಧಿಕಾರಿ ಇವರಲ್ಲಿ ಮನವಿಪತ್ರ ನೀಡುವ ಮೂಲಕ ಒತ್ತಾಯಿಸಿದ್ದಾರೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ