ಮಸ್ಕಿ : ಪಲ್ಸ್ ಪೋಲಿಯೊ ಕಾರ್ಯಕ್ರಮ

ಮಸ್ಕಿ : ಪೋಲಿಯೋ ರೋಗ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, 5 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಇದರಿಂದ ಶಾಶ್ವತ ಅಂಗವೈಕಲ್ಯ ಉಂಟಾಗಬಹುದು. ಆದರಿಂದ ತಪ್ಪದೇ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಜನತೆ ಕೈ ಜೋಡಿಸಬೇಕಾಗಿದೆ, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಹನಿ ಹಾಕಲಾಗುತ್ತಿದೆ, ಮಸ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಹರೀಶಕುಮಾರ ಜಿ, ಯಮನೂರ ಎಚ್ ಜಿ, ಮತ್ತು ಬಸವರಾಜ ಸಿ ಎಚ್ ಓ ಗ್ರಾಮೀಣ ಪ್ರದೇಶಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಪೋಲಿಯೋ ಹಾಕಿ ಜಾಗೃತಿ ಮೂಡಿಸಲಾಯಿತು. ಬಸ್‌ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಯಿತು.

ಈ ಸಂದರ್ಭದಲ್ಲಿ,ಪ್ರಾಥಮಿಕ ಆರೋಗ್ಯ ಸಿಬ್ಬಂದಿಗಳು ಹರೀಶಕುಮಾರ್ ಜಿ, ಯಮನೂರ ಎಚ್ ಜಿ, ಮತ್ತು ಬಸವರಾಜ ಸಿ ಎಚ್ ಓ.ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ