ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131 ನೇ ಜಯಂತಿ ಆಚರಣೆ

ಮಸ್ಕಿ: ತಾಲೂಕಿನ ಬೇಡರ ಕಾರಲ ಕುಂಟೆ ಗ್ರಾಮದಲ್ಲಿ ವಿವಿಧ ದಲಿತ ಪರ ಸಂಘಟನೆಯ ಮುಂದಾಳತ್ವದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.

ಏಪ್ರಿಲ್ ಬಂದರೇ ಸಾಕು ದಲಿತ ಬಂದುಗಳಿಗೆ ಹಬ್ಬವೋ ಹಬ್ಬ ಅದುವೇ ದಲಿತ ಸೂರ್ಯ ಭಾರತ ರತ್ನ ಡಾಕ್ಟರ್ ಬಿ. ಆರ್ ಅಂಬೇಡ್ಕರ್ ಅವರ 131 ನೇ ಜಯಂತಿಯನ್ನು ಬೇಡರ ಕಾರಲ ಕುಂಟೆ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಭಾರತೀಯ ಪ್ರಜೆ ಸಂಘ ವೆಂಕಟೇಶ ಕಾರಲಕುಂಟೆ ತಾಲೂಕ ಅಧ್ಯಕ್ಷರು,ಸರ್ವ ದಲಿತಪರ ಸಂಘಟನೆಗಳ ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಅಧಿಕಾರಿ ಮತ್ತು ಸಿಬ್ಬಂದಿಗಳು ವಿವಿಧ ಗ್ರಾಮಗಳ ಸಾರ್ವಜನಿಕರು ಭಾಗಿಯಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*