ಕೊಟ್ಟೂರು: ಉಜ್ಜಿನಿ ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಗುರುವಾರ ಮುಸ್ಲಿಮರ ರಂಜಾನ್ ಹಬ್ಬದ ಅಂಗವಾಗಿ ಈದ್ಗಾಗಳಲ್ಲಿ ಸಮೂಹಿಕ ಪ್ರಾರ್ಥನೆ ಮಾಡಿದರು. ನಂತರ ಪರಸ್ಪರ ಶುಭಾಷಯಗಳನ್ನು ವಿನಿಮಯ ಮಾಡಿಕೊಂಡರು.

ರಂಜಾನ್ ಹಬ್ಬದ ಅಂಗವಾಗಿ ಉಜ್ಜಿನಿ ಸಮೀಪದ ನಿಂಬಳಗೆರೆ ಗ್ರಾಮದ ಮುಸ್ಲಿಮರ ಗ್ರಾಮ ಈದ್ಗಾ ಮೈದಾನದಲ್ಲಿ ಗುರುವಾರ ಪ್ರಾರ್ಥನೆ ನಡೆಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*