ಭಾರತವನ್ನು ವಿಶ್ವಗುರು ಮಾಡುವುದೆ ಮೋದಿಯವರು ಸಂಕಲ್ಪ : ಡಾ// ಬಸವರಾಜ್

                                 

 ವರದಿ ಮಂಜುನಾಥ್ ಕೋಳೂರು ಕೊಪ್ಪಳ

 ಕೊಪ್ಪಳ : - ಭಾರತವನ್ನು ವಿಶ್ವಗುರು ಮಾಡುವ ಸಂಕಲ್ಪ ಮಾಡಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಈ ಪಯಣದಲ್ಲಿ ಬಡವರು ಹಿಂದುಳಿಯಬಾರದು, ಬಡ ಕುಟಂಬಗಳನ್ನು ಮಧ್ಯಮ ವರ್ಗಕ್ಕೆ ಏರಿಸಬೇಕೆಂದು ಅವರ ನೇತೃತ್ವದ ಕೇಂದ್ರ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿ ಬಡವರ ಜೀವನವನ್ನು ಉತ್ತಮಗೊಳಿಸಲು ಶ್ರಮಿಸಿದೆ. ಈ ಅಭಿವೃದ್ಧಿ ಮುಂದುವರೆಯಲು ಬಿಜೆಪಿ ಬಹುಮತದಿಂದ ಗೆಲ್ಲಬೇಕಿದೆ ಎಂದು ಮಸ್ಕಿ ಕ್ಷೇತ್ರದ ಹಾಲಾಪುರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಮನದಟ್ಟು ಮಾಡಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಸ್ಕಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಶರಣಬಸವ ಸೊಪ್ಪಿಮಠ, ಮಾಜಿ ಸಂಸದರುಗಳಾದ ಕೆ.ವಿರೂಪಾಕ್ಷಪ್ಪ, ಶಿವರಾಮನಗೌಡ, ಮಾಜಿ ಸಚಿವರಾದ ಹಾಲಪ್ಪ ಆಚಾರ, ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ, ಬಸನಗೌಡ ಬ್ಯಾಗೋಡ್, ಮುಖಂಡರಾದ ಸಿ.ವಿ.ಚಂದ್ರಶೇಖರ, ಲೋಕಸಭಾ ಸಂಚಾಲಕರಾದ ಹೆಚ್.ಗಿರಿಗೌಡ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ್ ರಾಜಗುರು, ಜೆಡಿಎಸ್ ಮುಖಂಡ ರಾಘವೇಂದ್ರ ನಾಯಕ್, ಪ್ರಮುಖರಾದ ಜಗದೀಶ ತಾತ್, ಬಸವಂತರಾಯ ಕುರಿ, ವಿಶ್ವನಾಥ ರೆಡ್ಡಿ, ಚಂದ್ರಶೇಖರ ಬುಗೇಬಾಳ, ಎರೆತಾತ, ಮಲ್ಲಪ್ಪ ಅಂಕಸದೊಡ್ಡಿ, ವಿಶ್ವನಾಥರೆಡ್ಡಿ ಅಮೀನಗಡ, ಶಿವಕುಮಾರ ಪಾಟೀಲ ವಟಗಲ್, ಮರಿಗೌಡ ಆಲಾಪುರ್, ಲಿಂಗರಾಜ ಜಂಗರಹಳ್ಳಿ ಹಾಗೂ ಉಭಯ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ