ಕೆ.ಹೊಸಹಳ್ಳಿ ಡೇರದೆ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ

ಸಿಂಧನೂರು : ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಶ್ರೀ ಡೇರದೆ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕುಂಬಕಳಸಗಳೊಂದಿಗೆ ಪಲ್ಲಕ್ಕಿ ಉತ್ಸವ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.ನಂತರ ಗ್ರಾಮದ ಗುರು ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ರಥೋತ್ಸವ ಜರುಗಿತು. ದೇವಸ್ಥಾನದ ವತಿಯಿಂದ ಬೆಳಗ್ಗೆಯಿಂದ ಜಾತ್ರೆಗೆ ಆಗಮಿಸಿದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಕೆ.ಹೊಸಹಳ್ಳಿ ಗ್ರಾಮದ ಗುರುಹಿರಿಯರು,ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*