ಬಿರು ಬಿಸಿಲಿನಲ್ಲಿ ಮನೆಮನೆಗೆ ತೆರಳಿ ರಾಜೀವ್ ಅವರಿಂದ ಗ್ಯಾರಂಟಿ ಕಾರ್ಡ್ ವಿತರಣೆ

ಕೊಟ್ಟೂರು: ತಾಲೂಕಿನ ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಾಜೀವ್ ಪಕ್ಷದ ಅಭ್ಯರ್ಥಿ ಈ ತುಕಾರಾಂ ಪರವಾಗಿ ಮನೆಮನೆಗೆ ತೆರಳಿ ಬಿರು ಬಿಸಿಲಿನಲ್ಲಿ 17 ವಾರ್ಡ್ ನಲ್ಲಿ ಗ್ಯಾರಂಟಿ ಕಾರ್ಡ್ ವಿತರಿಸಿದರು 

ನಂತರ ಮಾತನಾಡಿದ ಬಳ್ಳಾರಿ 2024ರ ಲೋಕಸಭಾ ಚುನಾವಣೆ ಭಾರತದ ಇತಿಹಾಸದಲ್ಲಿ ಒಂದು ನಿರ್ಣಾಯಕ ಕ್ಷಣವಾಗಿದೆ ಎಂದು ಯುವ ಮುಖಂಡ ರಾಜೀವ್ ಹೇಳಿದರು .

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*