ಮುದಬಾಳ ಗ್ರಾಮದಲ್ಲಿ ಎಸ್ಸಿ ಎಸ್ಟಿ ಸಭೆ ಯಶಸ್ವಿ

ಮಸ್ಕಿ : ತಾಲೂಕಿನ ಮುದಬಾಳ ಗ್ರಾಮದಲ್ಲಿ ಮಸ್ಕಿ ಪೋಲಿಸ್ ಠಾಣೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ

(ಎಸ್ಸಿ -ಎಸ್ಟಿ) ತಿಳುವಳಿಕೆ ಸಭೆಯೂ ಎ.ಎಸ್.ಐ.ಹುಲಗಪ್ಪ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು.

ಮುದಬಾಳ ಗ್ರಾಮದ ಸಾರ್ವಜನಿಕ ಕಟ್ಟೆಯ ಬಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ತಿಳುವಳಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎ.ಎಸ್. ಐ.ಹುಲುಗಪ್ಪ ರವರು ಸಮುದಾಯಗಳಿಗೆ ಸಂಭಂದಿಸಿದ ಕಾನೂನು ಕಾಯ್ದೆ ಗಳ ಬಗ್ಗೆ ಹಾಗೂ ಪರಿಶಿಷ್ಟ ವರ್ಗಗಳ ರಕ್ಷಣೆಯ ವಿಷಯದ ಕುರಿತು ಸ್ವ ವಿಸ್ತಾರವಾಗಿ ನೆರೆದ ಸಾರ್ವಜನಿಕರ ಮನ ಮುಟ್ಟುವ ರೀತಿಯಲ್ಲಿ ಕಾನೂನು ಅರಿವು ತಿಳುವಳಿಕೆಯ ಜಾಗೃತಿ ಮೂಡಿಸಿದರು.

ಇದೇ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿ ಜಡೆಯಪ್ಪ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಹಿರಿಯರು ಹಾಗೂ ಯುವಕರು ಸೇರಿದಂತೆ ಇನ್ನಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ