ಮುತ್ತಪ್ಪ ರೈ ಅವರ ಅಭಿಮಾನಿಗಳು ಬ್ರೆಡ್ - ಹಣ್ಣು ವಿತರಿಸಿ ಸರಳವಾಗಿ ಹುಟ್ಟು ಹಬ್ಬ ಆಚರಣೆ

ಮಸ್ಕಿ : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಮುತ್ತಪ್ಪ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಮಸ್ಕಿ ತಾಲೂಕ ಸಮಿತಿ ವತಿಯಿಂದ ಹಾಗೂ ಅಭಿಮಾನಿ ಬಳಗದವರು ಹಾಲು, ಬ್ರೆಡ್ ಮತ್ತು ಹಣ್ಣನ್ನು ವಿತರಿಸಿ ಸರಳವಾಗಿ ಆಚರಿಸಲಾಯಿತು.

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಮುತ್ತಪ್ಪ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಜಯ ಕರ್ನಾಟಕ ಮಸ್ಕಿ ತಾಲೂಕ ಸಮಿತಿ ವತಿಯಿಂದ ಹಾಗೂ ಅಭಿಮಾನಿ ಬಳಗದವರು ಹಾಲು, ಬ್ರೆಡ್ ಮತ್ತು ಹಣ್ಣನ್ನು ವಿತರಿಸಿ ಸರಳವಾಗಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಮಸ್ಕಿ ತಾಲೂಕು ಅಧ್ಯಕ್ಷರಾದ ಕಿರಣ್ ವಿ ಮುರಾರಿ,ಡಿ ಎಸ್ ಎಸ್ ತಾಲೂಕು ಸಂಚಾಲಕರಾದ ಕಾಸಿಮ್ .ಡಿ ಮುರಾರಿ, ಮೋಹನ್ ಕುಮಾರ್ ಮುರಾರಿ, ಅಂಬು ಭೋವಿ, ಸಚಿನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*