ವಿಜಯಾನಂದ ಎಸ್ ಕಾಶಪ್ಪನವರು ಉಜ್ಜಯಿನಿ ಪೀಠಕ್ಕೆ ಭೇಟಿ

೨೦ ಕೊಟ್ಟೂರು ೦೨

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಥೇಶ್ವರ ಶ್ರೀಶ್ರೀಶ್ರೀ ೧೦೦೮ ಜಗದ್ಗುರು ಅಭಿನವ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಅವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭೇಟಿ ಶ್ರೀ ಜಗದ್ಗುರು ಮಹಾ ಸನ್ನಿಧಿಯವರ ಆಶೀರ್ವಾದ ಪಡೆದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*