*ಶ್ರೀ ರಾಮೋಜಿ ರಾವ್ ರವರು ಚಲನಚಿತ್ರಗಳಲ್ಲಿ ಹೊಸತನ ಸೃಷ್ಟಿಸಿದರು*.

*ಶ್ರೀ ಎನ್ ಪ್ರಕಾಶ್*

ಬಳ್ಳಾರಿ: ಇಂದು ರಾಘವ ಮೆಮೋರಿಯಲ್ ಅಸೋಸಿಯೇಷನ್ ಬಳ್ಳಾರಿ ವತಿಯಿಂದ ಈನಾಡು ಗ್ರೂಪ್ ಸಂಸ್ಥೆ ಛೇರ್ಮನ್ ಶ್ರೀ ರಾಮೋಜಿರಾವುರವರು ಸಂತಾಪ ಸಭೆಯನ್ನು ರಾಘವ ಕಲಾ ಮಂದಿರದಲ್ಲಿ ಸಂಜೆ 6 ಗಂಟಗೆ ಸಂತಾಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂತಾಪ ಸಭೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ರೀ ಎನ್ ಪ್ರಕಾಶ್, ಚೆಲ್ಲಾ ಅಮರೇಂದ್ರ ನಾಥ ಚೌದರಿ, ಶ್ರೀ ಎನ್ ಬಸವರಾಜ್ ಅವರ ಸಾಧನೆಗಳನ್ನು ಸ್ಮರಿಸಿದರು.

ಸಂತಾಪ ಸಭೆಯಲ್ಲಿ ಸಂಸ್ಥೆಯ ಗೌರವಧ್ಯಕ್ಷ ಶ್ರೀ ಕೆ ಚನ್ನಪ್ಪ, ಅಧ್ಯಕ್ಷರಾದ ಶ್ರೀ ಕೆ ಕೊಟೆಶ್ವರ ರಾವ್, ಕೆ ಚಂದ್ರಶೇಖರ್,ಕೆ ಕೃಷ್ಣ, ಶ್ರೀ ಭೀಮನೇನಿ ಭಾಸ್ಕರ್, ರಮಣಪ್ಪ ಭಜಂತ್ರಿ ಭಾಗವಹಿಸಿದ್ದರು.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*