182 ಅಡಿ ತಲುಪಿದ ಭದ್ರಾ ನೀರಿನ ಮಟ್ಟ

 



ದಾವಣಗೆರೆ:ಭದ್ರಾ ಜಲಾಶಯದ ನೀರಿನ ಮಟ್ಟ ಇಂದು ಬೆಳಗಿನ ಜಾವ ಈ ಗಂಟೆ ವೇಳೆಗೆ 181.10 ಅಡಿಗೆ ತಲುಪಿದೆ. ಒಳ ಹರಿವು ಕೊಂಚ ಕಡಮೆ ಆದರೂ 18,831 ಕ್ಯೂಸೆಕ್ ಇದೆ. 71.535 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಹಾಲಿ 66.38 ಟಿಎಂಸಿ ನೀರು ಸಂಗ್ರಹ ಆಗಿದೆ.
ಇಂದಿನಿಂದ ಮತ್ತೆ ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಳದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಒಳ ಹರಿವು ಇನ್ನು ಹೆಚ್ಚಳ ಆಗುವ ಸಾಧ್ಯತೆ ಇದೆ.
ಜಲಾಶಯದಿಂದ 1200 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*