ಕಲಾ ವೈಭವ-2024 ವಿಶ್ವಚೇತನ ರಾಷ್ಟ್ರೀಯ ಪ್ರಶಸ್ತಿಗೆ ಕುಮಾರ ಸ್ವಾಮಿ ಕಳ್ಳಿಮಠ.ಬಸವರಾಜ್ ಹೊರಪೇಟಿ.ಆಯ್ಕೆ.

ಲಿಂಗಸಗೂರು:ದರ್ಶನ್ ಸೋಶಿಯಲ್ ಹಾಗೂ ಕಲ್ಚರಲ್ ಅಕಾಡೆಮಿ(ರಿ) ಬೆಂಗಳೂರು ಹಾಗೂ ನೆಹರು ಯುವ ಕೇಂದ್ರ ಬೆಂಗಳೂರು ಇವರ ಸಂಯೋಗದಲ್ಲಿ 

ಕಲಾ ವೈಭವ 2024 ದಿನಾಂಕ 28 -07- 2024 ಭಾನುವಾರ ಬೆಂಗಳೂರಿನ ಸಾಂಸ್ಕೃತಿಕ ಕಲಾಗ್ರಾಮ ಮಲ್ಲತಹಳ್ಳಿ ಅಡಿಟೋರಿಯಂನಲ್ಲಿ ನಡೆಯುವ ಕಲಾ ವೈಭವ-2024 ಕಾರ್ಯಕ್ರಮ.ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ವಿಶ್ವಚೇತನ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತದೆ. ಈ ವಿಶ್ವಚೇತನ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯ ಕುಮಾರಸ್ವಾಮಿ ಕಳ್ಳಿಮಠ ಅವರು ಸುಮಾರು 30 ವರ್ಷಗಳಿಂದ ಹಟ್ಟಿ ಚಿನ್ನದ ಗಣಿಯ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಇವರು ಚಿರಪಡಿಸಿದರು ವೃತ್ತಿಯಲ್ಲಿ ಜ್ಯೋತಿಷ್ಯ ಮತ್ತು ಪಾರಂಪರಿಕ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಇವರಿಗೆ ಆಯುರ್ವೇದ ಪಂಡಿತ ಎಂಬ ಬಿರುದು ಲಭಿಸಿದ್ದು ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ತಿನಿಂದ ಇವರಿಗೆ ಪ್ರಮಾಣ ಪತ್ರ ಡಿ ಗೌರವಿಸಲಾಗಿದೆ. ಅದೇ ರೀತಿ ಸಾಮಾಜಿಕ ಸೇವೆಗಳನ್ನು ಮಾಡುತ್ತಾ ಜನರ ಮಧ್ಯದಲ್ಲಿ

ಗುರುಸಿಕೊಂಡ ಇವರ ವಿಶ್ವಚೇತನ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬಸವರಾಜ ಹೊರಪೇಟೆ. ಸರಳ ಜೀವಿ ಸಾಮಾಜಿಕ ಕಳಕಳಿಯ ವ್ಯಕ್ತಿ ವೃತ್ತಿಯಲ್ಲಿ ವಾಸ್ತು ಹಾಗೂ ಜ್ಯೋತಿಷ್ಯ ಹಾಗೂ ಪರಂಪರೆಕ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಬಸವರಾಜ ಹೊರಪೇಟಿ ಇವರು ಸುಮಾರು 20 ವರ್ಷಗಳಿಂದ ವಾಸ್ತು ಹಾಗೂ ಜ್ಯೋತಿಷ್ಯ ಪಾರಂಪರಿಕ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಇವರು ವಿಶ್ವಚೇತನ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ 

ಈ ಸಾಧಕರಿಗೆ ಇದೆ ಭಾನುವಾರ ಸಂಸ್ಕೃತಿಕ ಕಲಾಗ್ರಾಮ ಮಲ್ಲತ್ತಹಳ್ಳಿ ಆಡಿಟೋರಿಯಂ ಬೆಂಗಳೂರುನಲ್ಲಿ.

ಚಿ.ದರ್ಶನ್.ಯು ಅಧ್ಯಕ್ಷರು.ದರ್ಶನ್ ಸೋಶಿಯಲ್ ಹಾಗೂ ಕಲ್ಚರ್ ಅಕಾಡೆಮಿ(ರಿ) ಹಾಗೂ ನೆಹರು ಯುವ ಕೇಂದ್ರ ಬೆಂಗಳೂರು ಇವರ ಸಂಯೋಗದಲ್ಲಿ ವಿಶ್ವಚೇತನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ