ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ

 

ಮಸ್ಕಿ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಮಸ್ಕಿಯಲ್ಲಿ ಇಂದು ಶ್ರೀ ಶ್ರೀ ನಿಜಗುಣ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜೆ ಸಿ ಬಿ ಪಾರ್ಟಿಯ ರಾಷ್ಟ್ರೀಯ ಕಾರ್ಯದರ್ಶಿಯಾದಂತ ವೆಂಕಟೇಶ್ ಮ್ಯಾಕಲದೂಡ್ಡಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಡಾಕ್ಟರ ಮೌನೇಶ್, ಮಸ್ಕಿ ತಾಲೂಕಿನ ಕ್ಷಯರೋಗದ ಮೇಲ್ವಿಚಾರಕರಾದ ದೇವರಾಜ್ ಮತ್ತು ಅರೋಗ್ಯ ಇಲಾಖೆಯ ಸಿಬ್ಬಂದಿಯವರು ಸಾರ್ವಜನಿಕರು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*