ಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು

 

ದಾವಣಗೆರೆ:ಮಲೆನಾಡು ಭಾಗದಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ.


ನಿನ್ನೆ ಜಲಾಶಯದ ಒಳ ಹರಿವು 14,470 ಕ್ಯೂಸೆಕ್ ಇತ್ತು. ಇಂದು 16,041 ಕ್ಯೂಸೆಕ್ ಗೆ ಏರಿದೆ. 71 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಹಾಲಿ 27.75 ಟಿಎಂಸಿ ನೀರು ಸಂಗ್ರಹ ಆಗಿದೆ.


ಇನ್ನು ಕೆಲ ದಿನಗಳ ಕಾಲ ಇದೆ ರೀತಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಇದೆ ಪ್ರಮಾಣದಲ್ಲಿ ಒಳ ಹರಿವು ಮುಂದುವರಿಯುವ ಸಾಧ್ಯತೆ ಇದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*