ನಾಗರಾಜ್ ಬಡದಾಳ್ ಹೊಸ ಅಧ್ಯಕ್ಷ

 


ದಾವಣಗೆರೆ:ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾಗಿ ಕನ್ನಡ ಪ್ರಭ ಪತ್ರಿಕೆಯ ಪ್ರಧಾನ ಜಿಲ್ಲಾ ವರದಿಗಾರ ನಾಗರಾಜ್ ಬಡದಾಳ್ ಆಯ್ಕೆಯಾಗಿದ್ದಾರೆ.

ಮಂಗಳವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲೂ ಬಡದಾಳ್ ಸುವರ್ಣ ವಾಹಿನಿ ವರದಿಗಾರ ವರದರಾಜ್, ದಾವಣಗೆರೆ ಕನ್ನಡಿಗ ಸಂಪಾದಕ ರವಿ ಅವರನ್ನು ಹಿಂದಿಕ್ಕಿ ಗೆಲುವು ಕಂಡರು 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*