ಭದ್ರಾ ಜಲಾಶಯದಿಂದ ನದಿಗೆ ನೀರು


ಳ್ಳಾರಿ:ಭದ್ರಾ ಜಲಾಶಯಕ್ಕೆ ಒಳ ಹರಿವು ಒಂದೇ ಸಮ ಇರುವ ಹಿನ್ನೆಲೆಯಲ್ಲಿ ನದಿಗೆ 1200 ಕ್ಯೂಸೆಕ್ ನೀರು ಹರಿ ಬಿಡಲಾಗುತ್ತಿದೆ.
ಹಾಲಿ ಜಲಾಶಯದ ಮಟ್ಟ 181 ಅಡಿ ತಲುಪಿದೆ. ಇನ್ನು ಒಳ ಹರಿವಿನ ಪ್ರಮಾಣ ಒಂದೇ ಮಟ್ಟದಲ್ಲಿ ಇದೆ. ಇದೆ ಕಾರಣಕ್ಕೆ ನೀರನ್ನು ಜಲಾಶಯದಿಂದ ನದಿಗೆ ಹರಿಸಲಾಗುತ್ತಿದೆ.



ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*