"ಅಂಬಳಿ ಗ್ರಾಮದಲ್ಲಿ ಕಿಡಿಗೇಡಿಗಳ ಹಾವಳಿ "

ಕೊಟ್ಟೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅಂಬಳಿ ಗ್ರಾಮ ಪಂಚಾಯಿತಿಯ ಗ್ರಾಮದಲ್ಲಿ ಮಧ್ಯ ರಾತ್ರಿ ವೇಳೆಯಲ್ಲಿ ಪುಂಡು ಪೋಕ್ರಿಗಳಾವಳಿ ಹೆಚ್ಚಾಗಿದ್ದು.

ಇಲ್ಲಿಯ ಅಂಬಳಿ ಗ್ರಾಮದಲ್ಲಿ  ಮನೆ ಬಾಗಿಲು ತಟ್ಟಿ ಜೀವ ಬೆದರಿಕೆ ಸನ್ನಿವೇಶಗಳು ಆಗುತ್ತಿದ್ದು. ಅಲ್ಲದೆ ಮಹಿಳೆಯರು ಧರಿಸುವ ಒಳ ಉಡುಪುಗಳನ್ನು ಕದ್ದು  ಅಸಭ್ಯ ವರ್ತನೆ ಕೆಲವು ಕಿಡಿಗೇಡಿಗಳು ಮಾಡಿದ್ದಾರೆ.ಎಂದು ಗ್ರಾಮ ಪಂಚಾಯತಿ ಸದಸ್ಯರಾದ ಬಿ ಲಲಿತಾ   ಕಳಚಾರಿ ಯವರು ತುರ್ತು ಕರೆ 112 ಗೆ ಕರೆ ಮಾಡಿ ತಿಳಿಸಿದ ಮೇರೆಗೆ ತತ್ಕ್ಷಣ ಪೊಲೀಸ್ ಇಲಾಖೆಯು ಸಾರ್ವಜನಿಕರ ರಕ್ಷಣೆಗೆ ಸ್ಪಂದಿಸಿ ಇನ್ನೂ ಮುಂದೆ ಇಂತಹ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.ಎಂದು ತಿಳಿಸಿದರು 


ಕೊಟ್ -1

ಅಂಬಳಿ ಗ್ರಾಮ ಪಂಚಾಯಿತಿ ಯಲ್ಲಿ ವಿಶ್ವಕರ್ಮ ಸಮುದಾಯದ ಮಹಿಳೆ ರಾಜಕೀಯ ರಂಗದಲ್ಲಿ ಬರಬಾರದು ಅಂತ ಕೆಲವರು ರಾಜಕೀಯ ಪ್ರೇರಿತವಾಗಿ ತುಳಿಯುವ ಕೆಲಸ ಮಾಡುತ್ತಿದ್ದಾರೆ.ಎಂದು ಈ ಕ್ಷೇತ್ರದ ಶಾಸಕರಿಗೆ ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎನ್ ಎಫ್ ಐ ಡಬ್ಲ್ಯೂ ರಾಜ್ಯ ಕಾರ್ಯದರ್ಶಿ ಕೆ ರೇಣುಕಮ್ಮ ಒತ್ತಾಯಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ