ನಿಜವಾದ ಸೇವೆ ಸಾರ್ವಜನಿಕರಲ್ಲಿ ಶಾಶ್ವತವಾಗಿ ಉಳಿಯುತ್ತದೆ: ಎ ನಸ್ರುಲ್ಲಾ

ಕೊಟ್ಟೂರು ಪಟ್ಟಣ ಪಂಚಾಯಿತಿಯಲ್ಲಿ ಶ್ರೀಮತಿ ಕೆ.ರಾಧ, ದ್ವಿ.ದ.ಸ ಇವರು ಕೂಡ್ಲಿಗಿ ಪಟ್ಟಣ ಪಂಚಾಯಿತಿಗೆ ವರ್ಗಾವಣೆಗೊಂಡ ಕಾರಣ‌ ಗುರುವಾರ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಾತನಾಡಿ ಸರ್ಕಾರಿ ನೌಕರರಿಗೆ ವರ್ಗಾವಣೆ ಅನಿವಾರ್ಯ. ಆದರೆ, ಕೆಲಸ ನಿರ್ವಹಿಸಿದ ಸ್ಥಳದಲ್ಲಿ ಅಧಿಕಾರಿ ನಿರ್ವಹಿಸಿದ ಕೆಲಸ ಸ್ಥಳೀಯರಲ್ಲಿ ಶಾಶ್ವತವಾಗಿ ಉಳಿಯುವಂತಾದಾಗ ಮಾತ್ರ ಸೇವೆಗೆ ನಿಜವಾದ ಅರ್ಥ ಬರುತ್ತದೆ.ಎಂದರು 

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಆರ್ ಐ ಕೊಟ್ರೇಶ್, ಅಂಗಡಿ ಮಂಜುನಾಥ್, ಕಿರಿಯ ಆರೋಗ್ಯ ನಿರೀಕ್ಷಕರು ಅನುಷಾ , ಬಸವರಾಜ್, ಪರಶುರಾಮ್ ,ವಿಜಣ್ಣ,ಅಶೋಕ್, ಕೇಶವ, ನಗಿನಾ, ಮಹಿಳಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*