ವೀರನಗೌಡ ಪಾಟೀಲ್ ಆತ್ಮೀಯ ಬೀಳ್ಕೊಡುಗೆ

ಬಳ್ಳಾರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ಇಂದು ವರ್ಗಾವಣೆಗೊಂಡಿರುವ ನನ್ನ ಆತ್ಮೀಯ ಸ್ನೇಹಿತರಾದ ವೀರನಗೌಡ ಪಾಟೀಲ್, ಸಂಯುಕ್ತ ಕರ್ನಾಟಕ ಜಿಲ್ಲಾ ವರದಿಗಾರರು ಮತ್ತು ಇನ್ನೊಬ್ಬ ಸ್ನೇಹಿತ ನವೀನ್ ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರರು ರವರ ಬೀಳ್ಕೊಡುಗೆ ಸಮಾರಂಭದಲ್ಲಿ ನಾನು ಭಾಗವಹಿಸಿ ನನ್ನ ಸ್ನೇಹಿತರನ್ನು ಸನ್ಮಾನಿಸಿ ಶುಭ ಹಾರೈಸಿದೇನು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*