*ಕಲಾ ಭಾರತಿ ಕಲಾ ಸಂಘ ಹಿರೇ ಹೆಗ್ಡಾಳ್ ವತಿಯಿಂದ ನಾಲ್ಕನೇ ವರ್ಷದ ಸಂಸ್ಕೃತಿಕ ಕಲೋತ್ಸವ*

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹಿರೇ ಹೆಗ್ಡಾಳ್ ಗ್ರಾಮದ ಕಲಾ ಭಾರತಿ ಕಲಾ ಸಂಘ ರಿ ಸಂಸ್ಥಾಪಕರು ಕಾರ್ಯಕ್ರಮದ ಆಯೋಜಕರು ಬಣಕಾರ್ ಮೂಗಪ್ಪ ಹಿರೆ ಹೆಗ್ಡಾಳ್ ಇವರ ವತಿಯಿಂದ ನಾಲ್ಕನೇ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮ ಜರುಗಲಿದ್ದು ಪ್ರತಿವರ್ಷದಂತೆ ಈ ವರ್ಷವೂ ದಿನಾಂಕ 25.08.2024ರ ಭಾನುವಾರ ಬೆಳಿಗ್ಗೆ 9:30ಕ್ಕೆ ಬಳ್ಳಾರಿ ಜಿಲ್ಲಾ ಸಂಡೂರು ಪಟ್ಟಣದ ಗುರುಭವನದಲ್ಲಿ ಹೊಸಪೇಟೆ ರಸ್ತೆ ಸಂಡೂರು ಕಾರ್ಯಕ್ರಮ ಜರುಗಲಿದ್ದು ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ಡಾ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲ ಜ್ಞಾನ ಶಿವಯೋಗಿ ಶರಣಬಸವ ಮಹಾಸ್ವಾಮಿಗಳು ತಳ್ಳಿಯಾಳ ಸಂಸ್ಥಾನ ಕೋಡಿಮಠ ಗಜೇಂದ್ರಗಡ ಹಾಗೂ ಪೂಜ್ಯ ಶ್ರೀ ಮ ನಿ ಪ್ರಭು ಮಹಾಸ್ವಾಮಿಗಳು ಸಂಸ್ಥಾನ ವಿರಕ್ತಮಠ ಸಂಡೂರು ಅಧ್ಯಕ್ಷತೆ ಮಂಜುನಾಥ ಹಿರೇಮಠ ಅಧ್ಯಕ್ಷರು ವೀರಶೈವ ಮಹಾಸಭಾ ಅಧ್ಯಕ್ಷರು ತಾಲೂಕು ಘಟಕ ಸಂಡೂರು ಹಾಗೂ ಉಪನ್ಯಾಸಕರಾಗಿ ಶ್ರೀ ವಿವೇಕಾನಂದ ಸ್ವಾಮಿ ಪದವಿಪೂರ್ವ ಕಾಲೇಜ್ ಉಪನ್ಯಾಸಕರು ಕೂಡ್ಲಿಗಿ ಈ ಕಾರ್ಯಕ್ರಮ ಸರ್ವ ಧರ್ಮಿಯ ಕಾರ್ಯಕ್ರಮವಾಗಿದ್ದು ಎಂದು ಸಂಘದ ಅಧ್ಯಕ್ಷರಾದ ಬಣಕಾರ್ ಮೂಗಪ್ಪ ಇವರು ಮಾತನಾಡಿದರು

ಕರ್ನಾಟಕದ ನಾಡಿನ ಹರಾಗುರು ಶರಣರ ಆಶೀರ್ವಾದದೊಂದಿಗೆ ಈ ಕಾರ್ಯಕ್ರಮ ಜರುಗಲಿದ್ದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ 110 ಸಾಧಕರಿಗೆ ಪ್ರಶಸ್ತಿ ಸಮಾರಂಭ ಕಾರ್ಯಕ್ರಮ ಕೊಟ್ಟೂರಿನಲ್ಲಿ ಉದ್ಘಾಟನೆಗೊಂಡ ಕಾರ್ಯಕ್ರಮ ಈಗ ಸಂಡೂರಿನವರೆಗೂ ಈ ಒಂದು ಸಂಘ ನಾಲ್ಕನೇ ವರ್ಷದ ಸಂಸ್ಕೃತಿಕ ಕಲೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ಜರುಗಲಿದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಸೋ ದಾ ವಿರೂಪಾಕ್ಷ ಗೌಡ್ರು ಉಮಾ ಮಹೇಶ್ವರ ವಿ ಟಿ ಪ್ರಕಾಶ್ ಶಿವಪ್ರಕಾಶ್ ಯಶ್ವಂತ್ ನಗರ ಮಂಜುನಾಥ ಕೆಎಂ ಪ್ರಕಾಶ್ ಶರಣಯ್ಯ ಲಕ್ಷ್ಮೀಪುರ ಜಿ ಬೋರಣ್ಣ ಕೂಡ್ಲಿಗಿ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ