ಉಲ್ಟಾ ಧ್ವಜ ಹಾರಿಸುವ ಮೂಲಕ ರಾಷ್ಟ್ರದ್ವಜಕ್ಕೆ ಪ್ರಭಾರಿ ಮುಖ್ಯ ಶಿಕ್ಷಕಿ ಶೋಭಾ ಅಪಮಾನ

 

ಮಸ್ಕಿ : ಪಟ್ಟಣದ ಧನಗರವಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು.ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಶೋಭಾ ಮತ್ತು SDMC ಅಧ್ಯಕ್ಷ ರಾಮಣ್ಣ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣದ ವೇಳೆ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಾಡಿದೆ ಅಲ್ಲದೇ ಧ್ವಜ ಕೆಳಗಡೆ ಬಿದ್ದಿದೆ.

ಈ ಘಟನೆಯ ನಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿವಾಸಿಗಳು ಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ,ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿವಾಸಿಗಳು ಪ್ರಶ್ನಿಸುತ್ತಿದ್ದಂತೆಯೇ ಪೇಚೆಗೆ ಸಿಲುಕಿ ಮತ್ತೊಮ್ಮೆ ಧ್ವಜಾರೋಹಣ ನೆರವೇರಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*