ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಲಕ್ಷ್ಮಿ ಪೂಜಾ ಕಾರ್ಯಕ್ರಮ

 

ಮಸ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶುಕ್ರವಾರ ದಂದು ರಾಯಚೂರ ಜಿಲ್ಲಾ ಮಸ್ಕಿ ತಾಲ್ಲೂಕಿನ ಮೆದಿಕಿನಾಳ ವಲಯದ ನಾಗರಬೆಂಚಿ ಗ್ರಾಮದಲ್ಲಿ ಕಾರ್ಯಕ್ಷೇತ್ರದ ಅಂತರಗಂಗಿ CSC ಸೇವಾಕೇಂದ್ರದಲ್ಲಿ ವಲಯ ಮಟ್ಟದಲ್ಲಿ ಶ್ರೀ ಲಕ್ಷ್ಮಿ ಪೂಜಾ ಕಾರ್ಯಕ್ರಮ ಜರುಗಿತು.

ಪೂಜಾ ಕಾರ್ಯಕ್ರಮದಲ್ಲಿ ಊರಿನ ಗಣ್ಯರು,ನಾಗರಬೆಂಚಿ ಕಾರ್ಯಕ್ಷೇತ್ರದ ಒಕ್ಕೂಟ ಅಧ್ಯಕ್ಷರಾದ ಗವಿಯಪ್ಪಗೌಡ, ವಲಯದ ಮೇಲ್ವಿಚಾರಕರಾದ ಪ್ರಸನ್ನ, ವಲಯದ ಎಲ್ಲಾ ಸೇವಾಪ್ರತಿನಿದಿಗಳು ಹಾಗೂ CSC ಸೇವಾದಾರರು ಭಾಗವಹಿಸಿ ಶ್ರೀ ಲಕ್ಷ್ಮಿ ಪೂಜಾ ಕಾರ್ಯಕ್ರಮವನ್ನು ಸಂಘದ ಒಮ್ಮತದಿಂದ ಮಾಡುವ ಮೂಲಕ ಯಶಸ್ವಿಗೊಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*